ಹಣ್ಣುಗಳನ್ನು ಸೇವಿಸಿದ ತಕ್ಷಣ ಯಾವುದೇ ಕಾರಣಕ್ಕೂ ನೀರು ಕುಡಿಯಬೇಡಿ, ಏನಾಗುತ್ತದೆ ಗೊತ್ತೇ
ನಾವು ಹಣ್ಣುಗಳನ್ನು ಸೇವನೆ ಮಾಡುವ ವಿಚಾರದಲ್ಲಿ ಕೆಲವೊಂದು ತಪ್ಪುಗಳನ್ನು ಮಾಡುತ್ತಿದ್ದೇವೆ. ಕೆಲವರು ಯಾವುದೇ ಆಹಾರವನ್ನು ಸೇವನೆ ಮಾಡಿದ ಬಳಿಕ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಕಾಫಿ ಅಥವಾ...