ಇಡೀ ವಿಶ್ವ ಚಿತ್ರರಂಗ ಕಂಡ ಸುಪ್ರಸಿದ್ಧ ದಕ್ಷಿಣ ಭಾರತದ ಈ ನಿರ್ದೇಶಕನ ಮೇಲೆ ಬಾಲಿವುಡ್ ಬೆಡಗಿ ಕೆಂಡಕಾರಿದ್ದಾರೆ..!

ಇಡೀ ವಿಶ್ವ ಚಿತ್ರರಂಗ ಕಂಡ ಸುಪ್ರಸಿದ್ಧ ದಕ್ಷಿಣ ಭಾರತದ ಈ ನಿರ್ದೇಶಕನ ಮೇಲೆ ಬಾಲಿವುಡ್ ಬೆಡಗಿ ಕೆಂಡಕಾರಿದ್ದಾರೆ..! ಸಿನಿಮಾ ಲೋಕದಲ್ಲಿ ಸಾ‌ಮಾನ್ಯವಾಗಿ ಈ ಸ್ಟಾರ್ ವಾರ್ ಎಂಬುದು ನಟರಿಗೆ, ನಟಿಯರಿಗೆ ಇರುತ್ತದೆ. ಆದರೆ ನಿರ್ದೇಶಕನ ಮೇಲೆ ಬಾಲಿವುಡ್ ಬೇಡಿಕೆಯ ನಟಿಯೊಬ್ಬರು ಅಸಮಾಧಾನ ಹೊರ ಹಾಕಿದ್ದಾರೆ. ಆ ಬಾಲಿವುಡ್ ನಟಿ ಬೇರಾರು ಅಲ್ಲ ನಟಿ ಆಲಿಯಾ ಭಟ್. ಸದ್ಯದ ಮಟ್ಟಿಗೆ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ಜನಪ್ರಿಯ ನಟಿಯಾಗಿ ಮಿಂಚುತ್ತಿರುವ ಆಲಿಯಾ ಭಟ್ ಅವರಿಗೆ ಅಪಾರ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಹೌದು ಇತ್ತೀಚೆಗೆ ಟಾಲಿವುಡ್ ಸ್ಟಾರ್ ನಿರ್ದೇಶಕ ರಾಜಮೌಳಿ ಅವರು ತಮ್ಮ ಮಲ್ಟಿ ಸ್ಟಾರರ್ ಆರ್ ಆರ್ ಆರ್ ಚಿತ್ರವನ್ನ ವರ್ಲ್ಡ್ ವೈಡ್ ಅದ್ದೂರಿಯಾಗಿ ರಿಲೀಸ್ ಮಾಡಿದ್ದಾರೆ. ಜ್ಯೂನಿಯರ್ ಎನ್. ಟಿ. ಆರ್ ಮತ್ತು ಜ್ಯೂನಿಯರ್ ಮೆಗಾ ಸ್ಟಾರ್ ರಾಮ್ ಚರಣ್ ತೇಜಾ ಈ ಇಬ್ಬರು ಸೂಪರ್ ಸ್ಟಾರ್ ನಟರು ಒಟ್ಟಿಗೆ ಆರ್ ಆರ್. ಆರ್ ಚಿತ್ರದಲ್ಲಿ ನಟಿಸಿದ್ದಾರೆ.

ನಿರೀಕ್ಷೆಯಂತೆ ಸಿನಿಮಾ ಕೂಡ ಸೂಪರ್ ಹಿಟ್ ಆಗಿದೆ. ದೇಶಾದ್ಯಂತ ರಾಜಮೌಳಿ ನಿರ್ದೇಶನದ ಈ ತ್ರಿಬಲ್ ಆರ್ ಸಿನಿಮಾ ಭರ್ಜರಿ ಕಲೆಕ್ಷನ್ ಕೂಡ ಮಾಡುತ್ತಿದೆ. ಈ ಆರ್. ಆರ್. ಆರ್. ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ನಟಿ ಆಲಿಯಾ ಭಟ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಆರ್ ಆರ್ ಆರ್ ಸಿನಿಮಾ ರಿಲೀಸ್ ಆದ ನಂತರ ನಟಿ ಆಲಿಯಾ ಭಟ್ ಥಿಯೇಟರ್ ನಲ್ಲಿ ಸಿನಿಮಾ ನೋಡಿದ್ದಾರೆ. ಚಿತ್ರದ ಬಗ್ಗೆ ಮೆಚ್ಚುಗೆ ಇದ್ದರು ಕೂಡ ಹಿಂದಿ ಚಿತ್ರರಂಗದಲ್ಲಿ ತನಗೆ ನೀಡುವ ಪ್ರಾಧಾನ್ಯತೆಯನ್ನ ನಿರ್ದೇಶಕ ರಾಜಮೌಳಿ ಅವರು ಈ ಸಿನಿಮಾದಲ್ಲಿ ನನಗೆ ನೀಡಿಲ್ಲ. ನನ್ನ ಪಾತ್ರದ ಅವಧಿಯನ್ನ ಸೀಮಿತವಾಗಿಸಿ ಕೇವಲ ಅತಿಥಿ ಪಾತ್ರದಂತೆ ನನ್ನನ್ನು ತೋರಿಸಲಾಗಿದೆ ಎಂದು ನಟಿ ಆಲಿಯಾ ಭಟ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡು ಚಿತ್ರ ನಿರ್ದೇಶಕ ರಾಜಮೌಳಿ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಲಿಯಾ ಭಟ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡು ನಟಿ ಆಲಿಯಾ ಭಟ್ ಅವರು ಇದ್ದಕಿದ್ದಂತೆ ತಾವು ರಾಜಮೌಳಿ ಅವರ ಬಗ್ಗೆ ಅಸಮಾಧಾನ ತೋರಿದ ಪೋಸ್ಟ್ ಅನ್ನ ತಮ್ಮಇನ್ಸ್ಟಾ ಗ್ರಾಮ್ ಖಾತೆಯಿಂದ ಡಿಲೀಟ್ ಮಾಡಿದ್ದಾರೆ. ಅದರ ಜೊತೆಗೆ ಅಚ್ಚರಿ ಅಂದರೆ ನಟಿ ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜಮೌಳಿ ಅವರನ್ನ ಹಿಂಬಾಲಿಸುವುದನ್ನ ನಿಲ್ಲಿಸಿದ್ದಾರೆ. ಸದ್ಯಕ್ಕೆ ಈ ವಿಚಾರ ಸೌತ್ ಸಿನಿ ರಂಗದಲ್ಲಿ ಭಾರಿ ಸುದ್ದಿಯಲ್ಲಿದೆ. ಇತ್ತ ನಟಿ ಆಲಿಯಾ ಭಟ್ ಅವರು ಬ್ರಹ್ಮಾಸ್ತ್ರ ಎಂಬ ಚಿತ್ರದಲ್ಲಿ ಬಿಝಿ ಆಗಲು ಸಿದ್ಧತೆನಡೆಸಿದ್ದಾರೆ. ಇನ್ನು ನಿರ್ದೇಶಕ ರಾಜಮೌಳಿ ಅವರು ಆರ್ ಆರ್ ಆರ್ ಚಿತ್ರದ ಯಶಸ್ಸನ್ನ ಸಂಭ್ರಮಿಸುತ್ತಿದ್ದಾರೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಅರ್ಚಕ ಮನೆತನದವರು ಹಾಗೂ ಪ್ರಧಾನ ಗುರುಗಳು ಮೊಬೈಲ್ ಸಂಖ್ಯೆ 9538866755 ಇವರು ದುರ್ಗಾ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538866755 ನಿಮ್ಮ ಸಮಸ್ಯೆಗಳಾದ ಅನಾರೋಗ್ಯ ಸಂಬಂಧಿಸಿದ ಸಮಸ್ಯೆಗಳು ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಂಜನಾ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕೂಡಲೇ ಕರೆ ಮಾಡಿ 9538866755.

Leave a Reply

%d bloggers like this: