RCB ತಂಡದ ಈಗಿನ ಮಾಲೀಕ ಯಾರು ಗೊತ್ತಾ? ಇಂದಿಗೂ 99% ಜನರಿಗೆ ಗೊತ್ತೇ ಇಲ್ಲ

ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಆರಂಭವಾಗಿ ಕ್ರಿಕೆಟ್ ಪ್ರೇಮಿಗಳಿಗೆ ಮಸ್ತ್ ಮನರಂಜನೆ ನೀಡುತ್ತಿದೆ. ಇದರ ಬೆನ್ನಲ್ಲೇ ಕೋಟ್ಯಾಂತರ ರೂ. ಗಳ ಬೆಟ್ಟಿಂಗ್ ಕೂಡ ನಡೆಯುತ್ತಿರುವ ವಿಚಾರ ಇದೀಗ ಜಗಜ್ಜಾಹೀರಾಗಿದೆ. ಇನ್ನು ಪ್ರತಿಬಾರಿ ಗೆಲ್ಲುವ ಹಂತಕ್ಕೆ ತಲುಪಿ ಇನ್ನೇನೋ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಬೇಕು ಎಂಬುವಷ್ಟರಲ್ಲಿ ಕೈ ಚೆಲ್ಲಿ ಅಪಾರ ಅಭಿಮಾನಿಗಳಿಗೆ ನಿರಾಸೆ ಮಾಡುತ್ತಲೆ ಬಂದಿರುವ ಫ್ರಾಂಚೈಸಿ ತಂಡ ಅಂದರೆ ಅದು ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ. ಪ್ರತಿ ಸೀಸನ್ ನಲ್ಲಿಯೂ ಕೂಡ ಈ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಫೈನಲ್ ಹಂತಕ್ಕೆ ತಲುಪಿದರು ಕೂಡ ಅಂತಿಮ ಹಣಾಹಣಿಯಲ್ಲಿ ಪ್ರತಿ ಸ್ಪರ್ಧಿ ತಂಡಕ್ಕೆ ಶರಣಾಗಿ ಬಿಡುತ್ತದೆ. ಆದರೂ ಕೂಡ ಈ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡಕ್ಕೆ ಇರುವ ಕ್ರೇಜ಼್ ಮತ್ತು ಅಭಿಮಾನಿ ಬಳಗ ಇಂಡಿಯನ್ ಪ್ರೀಮೀಯರ್ ಲೀಗ್ ಕ್ರಿಕೆಟ್ ನಲ್ಲಿ ಯಾವ ತಂಡಕ್ಕೂ ಕೂಡ ಇಲ್ಲ ಎಂದು ಹೇಳಬಹುದು.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಆರಂಭ ಆದಾಗಿನಿಂದ ಈ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಪಂದ್ಯಗಳಲ್ಲಿ ಭಾಗವಹಿಸುತ್ತಿದೆ. ಈ ಆರ್ಸಿಬಿ ತಂಡದ ಬಗ್ಗೆ ಕೊಂಚ ಮಟ್ಟಿಗೆ ಮಾಹಿತಿ ತಿಳಿಯುವ ನಿಟ್ಟಿನಲ್ಲಿ ಗಮನ ಹರಿಸಿದರೆ. ಭಾರತೀಯ ಆಲ್ಕೋಹಾಲ್ ಯುಕ್ತ ಪಾನೀಯ ಕಂಪನಿಗಳಲ್ಲಿ ಒಂದಾಗಿರುವ ಯುನೈಟೆಡ್ ಸ್ಪಿರಿಟ್ಸ್ ಎಂಬ ಸಂಸ್ಥೆ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡವನ್ನು ಸ್ಥಾಪಿಸುತ್ತದೆ. ರಾಯಲ್ ಚಾಲೆಂಜ್ ಎಂಬುದು ಯುನೈಟೆಡ್ ಸ್ಪಿರಿಟ್ಸ್ ಸಂಸ್ಥೆಯ ಬ್ರ್ಯಾಂಡ್ ಆಗಿರುತ್ತದೆ. ಕಳೆದ ವರ್ಷ ಅಂದರೆ 2021 ರಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ಮಾಲೀಕತ್ವವನ್ನು ಯುನೈಟೆಡ್ ಸ್ಪಿರಿಟ್ ಮತ್ತು ಆರ್ಸಿಬಿಯ ಮೂಲ ಕಂಪನಿ ಡಿಯಾಜಿಯೋದ ಒಂದು ಅಂಗ ಸಂಸ್ಥೆಯಾಗಿದೆ. ಆದರೆ ಬಹುತೇಕ ಜನರು ರಾಯಲ್ ಚಾಲೇಂಜರ್ಸ್ ಬೆಂಗಳೂರುಫ್ರಾಂಚೈಸಿ ತಂಡವನ್ನ ಉದ್ಯಮಿ ವಿಜಯ್ ಮಲ್ಯ ಅವರದ್ದು ಎಂದು ಕರೆಯುತ್ತಾರೆ. ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥರಾಗಿ ಮಹೇಂದ್ರ ಕುಮಾರ್ ಶರ್ಮಾ ಅವರು ಕಾರ್ಯ ನಿರ್ವಹಿಸುತ್ತಿದ್ದು, ಸಿಇ ಓ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಆನಂದ್ ಕೃಪಾಲು ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ರಾಯಲ್ ಚಾಲೇಂಜರ್ಸ್ ಬೆಂಗಳೂರು ಫ್ರಾಂಚೈಸಿ ತಂಡ ಬರೋಬ್ಬರಿ 4126.80. ಕೋಟಿಯಷ್ಟು ನಿವ್ವಳ ಆದಾಯ ಮಾಡಿದೆ. ಇನ್ನು ಆರ್ಸಿಬಿ ತಂಡದ ಆದಾಯ ನೋಡಿ ಅನೇಕರು ವಿಜಯ್ ಮಲ್ಯ ಅವರಿಗೆ ಆದಾಯ ತಂದು ಕೊಡುತ್ತಿರುವುದು ಈ ಐಪಿಎಲ್ ರಾಯಲ್ ಚಾಲೇಂಜರ್ಸ್ ಬೆಂಗಳೂರು ಫ್ರಾಂಚೈಸಿ ತಂಡ ಮಾತ್ರ ಎಂದು ತಿಳಿದಿದ್ದರು. ಆದರೆ ಅಸಲಿಗೆ ಉದ್ಯಮಿ ವಿಜಯ್ ಮಲ್ಯ ಅವರು 2008 ರಿಂದ 2016 ರ ವರೆಗೆ ಮಾತ್ರ ರಾಯಲ್ ಚಾಲೇಂಜರ್ಸ್ ಬೆಂಗಳೂರು ಫ್ರಾಂಚೈಸಿ ತಂಡದ ನಿರ್ದೇಶಕರಾಗಿದ್ದರು. ಇದಾದ ನಂತರ 2016 ಫೆಬ್ರವರಿ 25 ರಂದು ವಿಜಯ್ ಮಲ್ಯ ಅವರು ತಮ್ಮ ನಿರ್ದೇಶಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ರಾಯಲ್ ಚಾಲೇಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾಲೀಕತ್ವವನ್ನು ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ ಕಂಪನಿ ಹೊಂದಿದೆ.
ಶ್ರೀ ರಾಘವೇಂದ್ರ ಸ್ವಾಮಿಗಳು ಅರ್ಚಕ ಮನೆತನದವರು ಹಾಗೂ ಪ್ರಧಾನ ಗುರುಗಳು ಮೊಬೈಲ್ ಸಂಖ್ಯೆ 9538866755 ಇವರು ದುರ್ಗಾ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538866755 ನಿಮ್ಮ ಸಮಸ್ಯೆಗಳಾದ ಅನಾರೋಗ್ಯ ಸಂಬಂಧಿಸಿದ ಸಮಸ್ಯೆಗಳು ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಂಜನಾ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕೂಡಲೇ ಕರೆ ಮಾಡಿ 9538866755.